ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಸದೃಢ ದೇಶ ನಿರ್ಮಾಣದಲ್ಲಿ ಮಹತ್ವದ ಪಾತ್ರವಹಿಸಿದ್ದು,ಕಾಮಿಕ ಸೌಲಭ್ಯಗಳು ಮತ್ತು ಇತರೆ ಮಾಹಿತಿಗಳನ್ನು ಒಳಗೊಂಡ ಆಟೋ ಸರಿಯಾಗಿ ಪ್ರಚಾರ ಮಾಡಿ ಮಾಹಿತಿಯನ್ನು ಕಾರ್ಮಿಕರಿಗೆ ತಿಳಿಸುವ ಕಾರ್ಯ ಆಗಬೇಕು ಹಾಗು ಕಾರ್ಮಿಕರು ಸರ್ಕಾರ ಒದಗಿಸುವ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಉತ್ತಮ ಜೀವನವನ್ನು ನಡೆಸಬೇಕು ಎಂದು ಜಿಪಂ.ಸಿಇಒ ಭರತ್ ಎಸ್ ಅವರು ತಿಳಿಸಿದರು.