

ರಾಣೆಬೆನ್ನೂರ: ಗೋವಾದ ಬಿಚ್ಚುಲಿ ಕರ್ಮಭೂಮಿ ಕನ್ನಡ ಸಂದಿಂದ ನೀಡುವ ಕರುನಾಡ ಪದ್ಮಶ್ರೀ ಪ್ರಶಸ್ತಿಗೆ ತಾಲೂಕಿನ ಸಣ್ಣಸಂಗಾಪುರದ ನಿವಾಸಿ ಮಂಜಯ್ಯ ಚಾವಡಿ ಬಾಜಿನರಾಗಿದ್ದಾರೆ.
ಅವರಿಗೆ ಅ. 27ರಂದು ಗೋವಾದ ಬಿಚ್ಚುಲಿಯ ಹೀರಾಬಾಯಿ ಸಭಾಂಗಣದಲ್ಲಿ ನಡೆಯುವ 15ನೇ ಕನ್ನಡಿಗರ ಸಾಂಸತಿಕ ಸಮ್ಮೇಳನದಲ್ಲಿ ಪ್ರಶಸ್ತಿ ನೀಡಲಾಗುವುದು ಎಂದು ಕರ್ನಾಟಕ ಜಾಗೃತಿ ವೇದಿಕೆ ರಾಜ್ಯ ಸಂಚಾಲಕ ಮಹೇಶ ಬಾಬು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.