

ಬೆಂಗಳೂರು: ಏರಿಕೆ-ಇಳಿಕೆ ಜೊತೆ ಹಾವು-ಏಣಿ ಆಟ ನಡೆಸುತ್ತಿರುವ ಬಂಗಾರದ ಬೆಲೆ ಮತ್ತಷ್ಟು ಏರಿಕೆ ಕಾಣುತ್ತಿದೆ. ಇನ್ನು ಬೆಳ್ಳಿ ದರವು ಕೂಡಾ ಬಂಗಾರದಂತೆ ನಿರಂತರವಾಗಿ ಇಳಿಕೆ ಕಾಣುತ್ತಾ ಬರುತ್ತಿದೆ. ಕೆಲ ನಗರಗಳಲ್ಲಿ ಬೆಲೆ ಏರಿಕೆಯಾಗಿದ್ದರೆ, ಕೆಲವೆಡೆ ಇಳಿಕೆಯಾಗಿರುತ್ತದೆ. ಹಾಗಾದರೆ ನಾವಿಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಎಷ್ಟು? ಎಷ್ಟೆಲ್ಲಾ ಏರಿಕೆ ಕಂಡಿದೆ ಎಂಬುದರ ಫುಲ್ ಡಿಟೇಲ್ಸ್ ತಿಳಿಯೋಣ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 54,200 ರೂ.
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 59.130 ರೂ.
ಬೆಳ್ಳಿ ಬೆಲೆ 1 ಕೆಜಿ: 73,500 ರೂ.
ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 54,150 ರೂಪಾಯಿ ಇತ್ತು. ಆದರೆ ಇಂದು 54,200 ರೂಪಾಯಿ ಆಗಿದೆ. 50 ರೂ. ಏರಿಕೆಯಾಗಿದೆ.
ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 59.020 ರೂಪಾಯಿ ಇತ್ತು. ಆದರೆ ಇಂದು 59.130 ರೂಪಾಯಿ ಆಗಿದೆ. 60 ರೂ. ಏರಿಕೆಯಾಗಿದೆ.
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ):
ಬೆಂಗಳೂರು: 54,200 ರೂ.
ಮುಂಬೈ: 54,200 ರೂ.
ದೆಹಲಿ: 54,300 ರೂ.
ಕೇರಳ: 54,200 ರೂ.
ಬಂಗಾರಕ್ಕೆ ಯಾಕಿಷ್ಟು ಮೌಲ್ಯ ಅಂತಾ ಕೇಳಿದರೆ, ಇದು ಒಂದು ರೀತಿಯಲ್ಲಿ ಮನೆಯಲ್ಲಿರುವ ಬ್ಯಾಂಕ್ ಹಣದಂತೆ. ಯಾವುದೇ ಆರ್ಥಿಕ ಕಷ್ಟದಲ್ಲೂ ನಮ್ಮ ಜೊತೆ ನಿಲ್ಲುವ ವಸ್ತು. ಹಣದ ಅಡಚಣೆ ಆದರೆ ಮೊದಲಿಗೆ ನಮ್ಮ ಆಲೋಚನೆಗೆ ಬರುವುದೇ ಬಂಗಾರ.