

ಬೆಂಗಳೂರು: ನೀವು ಸಹ ಚಿನ್ನ, ಬೆಳ್ಳಿ ಆಭರಣ ಖರೀದಿಗೆ ಪ್ಲ್ಯಾನ್ ಮಾಡಿದ್ದೀರಾ.. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..
ಬೆಳ್ಳಿ ಬೆಲೆ 1 ಕೆಜಿ: 76,300 ರೂ.
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 60.320 ರೂ.
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 55,300 ರೂ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :
ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 55,200 ರೂಪಾಯಿ ಇತ್ತು. ಆದರೆ ಇಂದು 55,300 ರೂಪಾಯಿ ಆಗಿದೆ. ಇಂದು ಬರೋಬ್ಬರಿ 100 ರೂ. ಇಳಿಕೆಯಾಗಿದೆ.
ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 60.320 ರೂಪಾಯಿ ಇತ್ತು. ಆದರೆ ಇಂದು 60.220 ರೂಪಾಯಿ ಆಗಿದೆ. ಇಂದು ಬರೋಬ್ಬರಿ 100 ರೂ. ಹೆಚ್ಚಾಗಿದೆ
ಕೇರಳ: 55,300 ರೂ.
ದೆಹಲಿ: 55,450 ರೂ
ಮುಂಬೈ: 55,300 ರೂ.
ಬೆಂಗಳೂರು: 55,300 ರೂ.
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ):
ಚಿನ್ನ ಮತ್ತು ಬೆಳ್ಳಿ ಬೆಲೆಗಳು ಸತತವಾಗಿ ಭರ್ಜರಿ ಏರಿಕೆ ಕಂಡಿವೆ. ಭಾರತ ಸೇರಿದಂತೆ ಎಲ್ಲೆಡೆ ಚಿನ್ನದ ಬೆಲೆ ಗಮನಾರ್ಹವಾಗಿ ಹೆಚ್ಚಳವಾಗಿದೆ. ನಿನ್ನೆ ಮೊನ್ನೆ ಏರಿಕೆಯಾಗಿದ್ದ ಬೆಳ್ಳಿ ಬೆಲೆ ಇಂದು ಯಥಾಸ್ಥಿತಿಯಲ್ಲಿದೆ. ತಜ್ಞರು ನಿರೀಕ್ಷಿಸಿದಂತೆ ಈ ಏರಿಕೆ ಇನ್ನೂ ದೀರ್ಘಕಾಲ ಮುಂದುವರಿಯುವ ಸಾಧ್ಯತೆ ಇದೆ.