ಕರಾಟೆ ಸ್ಪರ್ಧೆಯಲ್ಲಿ ಚಿನ್ನದ ಪದಕ

ಕರಾಟೆ ಸ್ಪರ್ಧೆಯಲ್ಲಿ ಚಿನ್ನದ ಪದಕ
Published on

ಬನ್ನೂರು: ಉತ್ತರ ಪ್ರದೇಶದ ಲಕ್ನೋದಲ್ಲಿ ಇತ್ತೀಚೆಗೆ ನಡೆದ 41ನೇ ರಾಷ್ಟ್ರೀಯ ಟೇಕ್ವಾಂಡೋ ಚಾಂಪಿಯನ್‌ಶಿಪ್ ಕರಾಟೆ ಸ್ಪರ್ಧೆಯಲ್ಲಿ ಎಂ. ಸಮೀಕ್ಷಾ ಪ್ರಥಮ ಬಹುಮಾನ ಚಿನ್ನದ ಪದಕ ಪಡೆದಿದ್ದಾರೆ.

ಮೈಸೂರಿನ ರಾಘವೇಂದ್ರ ನಗರದ ನಿವಾಸಿ ಎಂ. ಆರ್. ಮಧುಚಂದ್ರ ಹಾಗೂ ಪ್ರೀತಿ ದಂಪತಿಯ ಪುತ್ರಿ ಎಂ.ಸಮೀಕ್ಷಾಗೆ ಸಾಯಿ ಪ್ರತಾಪ್‌ಬಾಬು ತರಬೇತಿ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net