

ಬೆಂಗಳೂರು: ಹಬ್ಬದ ದಿನಗಳಲ್ಲಿ ಚಿನ್ನಾಭರಣ ಖರೀದಿ ಮಾಡುವುದರಿಂದ ಶುಭವಾಗುತ್ತದೆ ಎಂಬುದು ನಂಬಿಕೆ. ಈ ವರ್ಷ ದೀಪಾವಳಿ ಸಂಭ್ರಮ ಹೆಚ್ಚಲು ಚಿನ್ನದ ಬೆಲೆಯೂ ಕಾರಣವಾಗಬಹುದು. ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ ಮುಂದುವರಿದಿದೆ. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..
ಬೆಳ್ಳಿ ಬೆಲೆ 1 ಕೆಜಿ: 71,750 ರೂ.
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 60,600ರೂ.
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 55,550 ರೂ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :
ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 60.490 ರೂಪಾಯಿ ಇತ್ತು. ಆದರೆ ಇಂದು 60,600ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆ 110 ರೂಪಾಯಿ ಇಳಿಕೆಯಾಗಿದೆ.
ದೈನಂದಿನ ಪ್ರಕ್ರಿಯೆಯಲ್ಲಿ ಚಿನ್ನದ ದರವು ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಎಷ್ಟಿದೆ ಎಂದು ನೋಡುವುದಾದರೆ, ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 55,450 ರೂಪಾಯಿ ಇತ್ತು. ಆದರೆ ಇಂದು 55,550 ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆ 100 ರೂಪಾಯಿ ಇಳಿಕೆಯಾಗಿದೆ.
ಜೈಪುರ್: 55,700 ರೂ
ಅಹ್ಮದಾಬಾದ್: 55,600 ರೂ
ಕೇರಳ: 55,550 ರೂ.
ದೆಹಲಿ: 55,700 ರೂ.
ಮುಂಬೈ: 55,550 ರೂ.
ಬೆಂಗಳೂರು:55,550ರೂ.
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ):