

ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ ಮುಂದುವರಿದಿದೆ. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..
ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ ತುಸು ಏರಿಕೆ ಆಗಿದೆ. ಇವತ್ತು ಚಿನ್ನ ಮತ್ತು ಬೆಳ್ಳಿ ಎರಡೂ ಬೆಲೆಗಳು ಏರಿಕೆ ಆಗುವ ಸಾಧ್ಯತೆ ಹೆಚ್ಚಿದೆ. ಅಮೆರಿಕದ ಪರಿಸ್ಥಿತಿಯು ಅಂತಾರಾಷ್ಟ್ರೀಯ ಚಿನ್ನ ಮಾರುಕಟ್ಟೆಗಳ ಮೇಲೆ ಪ್ರಭಾವ ಬೀರುತ್ತಿದೆ. ಹೂಡಿಕೆದಾರರು ಮುನ್ನೆಚ್ಚರಿಕೆಯಾಗಿ ಚಿನ್ನದ ಮೇಲೆ ಹೂಡಿಕೆ ಹೆಚ್ಚಿಸಿದ್ದಾರೆ. ಅಮೆರಿಕದಲ್ಲಿ ಬಡ್ಡಿದರ ಕಡಿಮೆ ಆದರೆ ಚಿನ್ನದ ಬೆಲೆ ಗಣನೀಯವಾಗಿ ಏರತೊಡಗಬಹುದು.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 58,100 ರೂ.
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 63,380ರೂ.
ಬೆಳ್ಳಿ ಬೆಲೆ 1 ಕೆಜಿ: 78,000 ರೂ.
ದೈನಂದಿನ ಪ್ರಕ್ರಿಯೆಯಲ್ಲಿ ಚಿನ್ನದ ದರವು ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಎಷ್ಟಿದೆ ಎಂದು ನೋಡುವುದಾದರೆ, ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 57,350 ರೂಪಾಯಿ ಇತ್ತು. ಆದರೆ ಇಂದು 58,100ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆ ಗಿಂತ ಇಂದು 750 ರೂ. ಏರಿಕೆಯಾಗಿದೆ.
ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 62,560ರೂಪಾಯಿ ಇತ್ತು. ಆದರೆ ಇಂದು 63,380 ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆ ಗಿಂತ 820 ರೂ. ಹೆಚ್ಚಾಗಿದೆ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ):
ಬೆಂಗಳೂರು: 58,100 ರೂ.
ಮುಂಬೈ: 58,100ರೂ.
ದೆಹಲಿ: 58,250 ರೂ.
ಕೇರಳ: 58,100 ರೂ.
ಅಹ್ಮದಾಬಾದ್: 58,150 ರೂ.
ಜೈಪುರ್: 57,250 ರೂ