Gold, Silver Price; ಭಾರಿ ಏರಿಕೆ ಕಂಡ ಚಿನ್ನದ ದರ..10 ಗ್ರಾಂ ಚಿನ್ನದ ಬೆಲೆ ಎಷ್ಟಿದೆ ನೋಡಿ...

gold
Published on

ಬೆಂಗಳೂರು:  ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ ಮುಂದುವರಿದಿದೆ. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,500 ರೂ.

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,730ರೂ.

ಬೆಳ್ಳಿ ಬೆಲೆ 1 ಕೆಜಿ: 78,000 ರೂ.

ದೈನಂದಿನ ಪ್ರಕ್ರಿಯೆಯಲ್ಲಿ ಚಿನ್ನದ ದರವು ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಎಷ್ಟಿದೆ ಎಂದು ನೋಡುವುದಾದರೆ, ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ  58,100 ರೂಪಾಯಿ ಇತ್ತು. ಆದರೆ ಇಂದು 57,500ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆ ಗಿಂತ ಇಂದು 600 ರೂ. ಇಳಿಕೆ ಆಗಿದೆ.

ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 63,380ರೂಪಾಯಿ ಇತ್ತು. ಆದರೆ ಇಂದು62,730ರೂಪಾಯಿ ಆಗಿದೆ.  ನಿನ್ನೆ ಇದ್ದ ಬೆಲೆ ಗಿಂತ 650 ರೂ. ಇಳಿಕೆ ಆಗಿದೆ.

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

ಬೆಂಗಳೂರು: 57,500 ರೂ.

ಮುಂಬೈ: 57,500ರೂ.

ದೆಹಲಿ: 57,650 ರೂ.

ಕೇರಳ: 57,500 ರೂ.

ಅಹ್ಮದಾಬಾದ್: 57,550 ರೂ.

ಜೈಪುರ್: 57,650 ರೂ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net