Gold, Silver Price; ಚಿನ್ನ-ಬೆಳ್ಳಿಯ ದರದಲ್ಲಿ ಇಳಿಕೆ

gold
Published on

ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ ಮುಂದುವರಿದಿದೆ. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..

ಬೆಳ್ಳಿ ಬೆಲೆ 1 ಕೆಜಿ: 74,000 ರೂ.

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,360ರೂ.

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,250 ರೂ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :

ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 61.470 ರೂಪಾಯಿ ಇತ್ತು. ಆದರೆ ಇಂದು 61,360ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆ ಗಿಂತ 110 ರೂಪಾಯಿ ಇಳಿಕೆಯಾಗಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ 56,350 ರೂಪಾಯಿ ಇತ್ತು. ಆದರೆ ಇಂದು 56,250ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆ ಗಿಂತ 100 ರೂಪಾಯಿ ಇಳಿಕೆಯಾಗಿದೆ.

ದೈನಂದಿನ ಪ್ರಕ್ರಿಯೆಯಲ್ಲಿ ಚಿನ್ನದ ದರವು ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಎಷ್ಟಿದೆ ಎಂದು ನೋಡುವುದಾದರೆ,

ಜೈಪುರ್: 56,400 ರೂ

ಅಹ್ಮದಾಬಾದ್: 56,300 ರೂ

ಕೇರಳ: 56,250 ರೂ.

ದೆಹಲಿ: 56,400 ರೂ.

ಮುಂಬೈ: 56,250 ರೂ.

ಬೆಂಗಳೂರು: 56,250 ರೂ.

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

ಒಂದೆಡೆ ಚಿನ್ನದ ಮೇಲಿನ ಹೂಡಿಕೆ ಕಡಿಮೆಯಾಗುತ್ತಿದೆ. ಇನ್ನೊಂದೆಡೆ ಭಾರತದಂತಹ ದೇಶಗಳಲ್ಲಿ ಆಭರಣಗಳ ಬೇಡಿಕೆ ಹೆಚ್ಚಾಗಿದೆ. ಇಂತಹ ಸಮಯದಲ್ಲಿ ಚಿನ್ನದ ದರ ತೂಗುಯ್ಯಾಲೆಯಲ್ಲಿ ಮುಂದುವರೆದಿದ್ದು, ನಿನ್ನೆಗೆ ಹೋಲಿಸಿದರೆ ಚಿನ್ನದ ದರ ತುಸು ಇಳಿಕೆಯಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net