

ಬೆಂಗಳೂರು: ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..
ಒಂದೆಡೆ ಚಿನ್ನದ ಮೇಲಿನ ಹೂಡಿಕೆ ಕಡಿಮೆಯಾಗುತ್ತಿದೆ. ಇನ್ನೊಂದೆಡೆ ಭಾರತದಂತಹ ದೇಶಗಳಲ್ಲಿ ಆಭರಣಗಳ ಬೇಡಿಕೆ ಹೆಚ್ಚಾಗಿದೆ. ಇಂತಹ ಸಮಯದಲ್ಲಿ ಚಿನ್ನದ ದರ ತೂಗುಯ್ಯಾಲೆಯಲ್ಲಿ ಮುಂದುವರೆದಿದ್ದು, ನಿನ್ನೆಗೆ ಹೋಲಿಸಿದರೆ ಚಿನ್ನದ ದರ ತುಸು ಇಳಿಕೆಯಾಗಿದೆ.
ಬೆಳ್ಳಿ ಬೆಲೆ 1 ಕೆಜಿ: 73,000 ರೂ.
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 60.110 ರೂ.
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 55,100 ರೂ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :
ದೈನಂದಿನ ಪ್ರಕ್ರಿಯೆಯಲ್ಲಿ ಚಿನ್ನದ ದರವು ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಎಷ್ಟಿದೆ ಎಂದು ನೋಡುವುದಾದರೆ, ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 55,410 ರೂಪಾಯಿ ಇತ್ತು. ಆದರೆ ಇಂದು 55,100 ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆ ಗಿಂತ 310 ರೂಪಾಯಿ ಇಳಿಕೆಯಾಗಿದೆ.
ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 60.450 ರೂಪಾಯಿ ಇತ್ತು. ಆದರೆ ಇಂದು 60.110 ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆ ಗಿಂತ 340 ರೂಪಾಯಿ ಇಳಿಕೆಯಾಗಿದೆ.
ಕೇರಳ: 55,100 ರೂ.
ದೆಹಲಿ: 55,250 ರೂ.
ಮುಂಬೈ: 55,100 ರೂ.
ಬೆಂಗಳೂರು: 55,100 ರೂ.
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ):
ಇಂದಿನ ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ ಕಂಡುಬಂದಿದ್ದು, ಚಿನ್ನದ ದರ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಬಂದಿದೆ. ಚಿನ್ನಾಭರಣ ಪ್ರಿಯರು ಹಾಗೂ ಚಿನ್ನಾಭರಣದ ಮೇಲೆ ಹೂಡಿಕೆ ಮಾಡುವವರು ಪ್ರತಿನಿತ್ಯದ ಚಿನ್ನದ ಬೆಲೆಯ ವಿವರಗಳಿಗಾಗಿ ಈ ಸುದ್ದಿ ಓದಿ..