Gold Silver Price; ಚಿನ್ನ, ಬೆಳ್ಳಿ ದರ ಕೊಂಚ ಇಳಿಕೆ

gold rate
Published on

ಬೆಂಗಳೂರು: ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..

ಬೆಳ್ಳಿ ಬೆಲೆ 1 ಕೆಜಿ: 74,500 ರೂ.

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,950ರೂ.

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,950 ರೂ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :

ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 60.110ರೂಪಾಯಿ ಇತ್ತು. ಆದರೆ ಇಂದು 59,950ರೂ ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆ ಗಿಂತ 160 ರೂಪಾಯಿ ಇಳಿಕೆಯಾಗಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ 54,100ರೂಪಾಯಿ ಇತ್ತು. ಆದರೆ ಇಂದು 54,950 ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆ ಗಿಂತ 150 ರೂಪಾಯಿ ಇಳಿಕೆಯಾಗಿದೆ.

ದೈನಂದಿನ ಪ್ರಕ್ರಿಯೆಯಲ್ಲಿ ಚಿನ್ನದ ದರವು ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಎಷ್ಟಿದೆ ಎಂದು ನೋಡುವುದಾದರೆ,

ಕೇರಳ: 54,950 ರೂ.

ದೆಹಲಿ: 55,100 ರೂ.

ಮುಂಬೈ: 54,950 ರೂ.

ಬೆಂಗಳೂರು: 54,950 ರೂ.

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

ಒಂದೆಡೆ ಚಿನ್ನದ ಮೇಲಿನ ಹೂಡಿಕೆ ಕಡಿಮೆಯಾಗುತ್ತಿದೆ. ಇನ್ನೊಂದೆಡೆ ಭಾರತದಂತಹ ದೇಶಗಳಲ್ಲಿ ಆಭರಣಗಳ ಬೇಡಿಕೆ ಹೆಚ್ಚಾಗಿದೆ. ಇಂತಹ ಸಮಯದಲ್ಲಿ ಚಿನ್ನದ ದರ ತೂಗುಯ್ಯಾಲೆಯಲ್ಲಿ ಮುಂದುವರೆದಿದ್ದು, ನಿನ್ನೆಗೆ ಹೋಲಿಸಿದರೆ ಚಿನ್ನದ ದರ ತುಸು ಇಳಿಕೆಯಾಗಿದೆ. ಚಿನ್ನಾಭರಣ ಪ್ರಿಯರು ಹಾಗೂ ಚಿನ್ನಾಭರಣದ ಮೇಲೆ ಹೂಡಿಕೆ ಮಾಡುವವರು ಪ್ರತಿನಿತ್ಯದ ಚಿನ್ನದ ಬೆಲೆಯ ವಿವರಗಳಿಗಾಗಿ ಈ ಸುದ್ದಿ ಓದಿ..

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net