Gold Silver Price; ಇಂದು ಚಿನ್ನ, ಬೆಳ್ಳಿ ದರ ಏರಿಕೆ

gold
Published on

ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ ಮುಂದುವರಿದಿದೆ. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..

ಚಿನ್ನದ ದರ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಬಂದಿದೆ. ಚಿನ್ನಾಭರಣ ಪ್ರಿಯರು ಹಾಗೂ ಚಿನ್ನಾಭರಣದ ಮೇಲೆ ಹೂಡಿಕೆ ಮಾಡುವವರು ಪ್ರತಿನಿತ್ಯದ ಚಿನ್ನದ ಬೆಲೆಯ ವಿವರಗಳಿಗಾಗಿ ಈ ಸುದ್ದಿ ಓದಿ..

ಬೆಳ್ಳಿ ಬೆಲೆ 1 ಕೆಜಿ: 72,500 ರೂ.

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60.490ರೂ.

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,450 ರೂ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :

ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 59.950 ರೂಪಾಯಿ ಇತ್ತು. ಆದರೆ ಇಂದು 60.490 ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆ ಗಿಂತ 540 ರೂಪಾಯಿ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ 54,950 ರೂಪಾಯಿ ಇತ್ತು. ಆದರೆ ಇಂದು 55,450 ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆ ಗಿಂತ 500 ರೂಪಾಯಿ ಏರಿಕೆಯಾಗಿದೆ.

ದೈನಂದಿನ ಪ್ರಕ್ರಿಯೆಯಲ್ಲಿ ಚಿನ್ನದ ದರವು ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಎಷ್ಟಿದೆ ಎಂದು ನೋಡುವುದಾದರೆ,

ಜೈಪುರ್: 55,100 ರೂ

ಅಹ್ಮದಾಬಾದ್: 55,000 ರೂ

ಕೇರಳ: 54,950 ರೂ

ಕೇರಳ: 55,450 ರೂ.

ದೆಹಲಿ: 55,600 ರೂ.

ಮುಂಬೈ: 55,450 ರೂ.

ಬೆಂಗಳೂರು: 55,450 ರೂ.

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

ಒಂದೆಡೆ ಚಿನ್ನದ ಮೇಲಿನ ಹೂಡಿಕೆ ಕಡಿಮೆಯಾಗುತ್ತಿದೆ. ಇನ್ನೊಂದೆಡೆ ಭಾರತದಂತಹ ದೇಶಗಳಲ್ಲಿ ಆಭರಣಗಳ ಬೇಡಿಕೆ ಹೆಚ್ಚಾಗಿದೆ. ಇಂತಹ ಸಮಯದಲ್ಲಿ ಚಿನ್ನದ ದರ ತೂಗುಯ್ಯಾಲೆಯಲ್ಲಿ ಮುಂದುವರೆದಿದ್ದು, ನಿನ್ನೆಗೆ ಹೋಲಿಸಿದರೆ ಚಿನ್ನದ ದರ ತುಸು ಇಳಿಕೆಯಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net