Gold, Silver Price; ಆಭರಣ ಖರೀದಿಸುವ ನಿಮಗಾಗಿ ಚಿನ್ನ, ಬೆಳ್ಳಿ ದರ ವಿವರ ಹೀಗಿದೆ...

gold
Published on

ಬೆಂಗಳೂರು:  ಚಿನ್ನದ ದರ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಬಂದಿದೆ. ಚಿನ್ನಾಭರಣ ಪ್ರಿಯರು ಹಾಗೂ ಚಿನ್ನಾಭರಣದ ಮೇಲೆ ಹೂಡಿಕೆ ಮಾಡುವವರು ಪ್ರತಿನಿತ್ಯದ ಚಿನ್ನದ ಬೆಲೆಯ ವಿವರಗಳಿಗಾಗಿ ಈ ಸುದ್ದಿ ಓದಿ..

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,550 ರೂ.

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61.690ರೂ.

ಬೆಳ್ಳಿ ಬೆಲೆ 1 ಕೆಜಿ: 74,250 ರೂ.

ದೈನಂದಿನ ಪ್ರಕ್ರಿಯೆಯಲ್ಲಿ ಚಿನ್ನದ ದರವು ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಎಷ್ಟಿದೆ ಎಂದು ನೋಡುವುದಾದರೆ,

ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ 56,350 ರೂಪಾಯಿ ಇತ್ತು. ಆದರೆ ಇಂದು 56,550 ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆ ಗಿಂತ 200 ರೂಪಾಯಿ ಏರಿಕೆಯಾಗಿದೆ.

ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 61.450 ರೂಪಾಯಿ ಇತ್ತು. ಆದರೆ ಇಂದು 61.690ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆ ಗಿಂತ 240 ರೂಪಾಯಿ ಏರಿಕೆಯಾಗಿದೆ.

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

ಬೆಂಗಳೂರು: 56,550 ರೂ.

ಮುಂಬೈ: 56,550 ರೂ.

ದೆಹಲಿ: 56,700 ರೂ.

ಕೇರಳ: 56,550 ರೂ.

ಅಹ್ಮದಾಬಾದ್: 56,600 ರೂ

ಜೈಪುರ್: 56,700 ರೂ

ಒಂದೆಡೆ ಚಿನ್ನದ ಮೇಲಿನ ಹೂಡಿಕೆ ಕಡಿಮೆಯಾಗುತ್ತಿದೆ. ಇನ್ನೊಂದೆಡೆ ಭಾರತದಂತಹ ದೇಶಗಳಲ್ಲಿ ಆಭರಣಗಳ ಬೇಡಿಕೆ ಹೆಚ್ಚಾಗಿದೆ. ಇಂತಹ ಸಮಯದಲ್ಲಿ ಚಿನ್ನದ ದರ ತೂಗುಯ್ಯಾಲೆಯಲ್ಲಿ ಮುಂದುವರೆದಿದ್ದು, ನಿನ್ನೆಗೆ ಹೋಲಿಸಿದರೆ ಚಿನ್ನದ ದರ ತುಸು ಇಳಿಕೆಯಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net