

ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ ಮುಂದುವರಿದಿದೆ. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..
ಬೆಳ್ಳಿ ಬೆಲೆ 1 ಕೆಜಿ: 74,250 ರೂ.
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 62,400ರೂ.
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 57,200 ರೂ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :
ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 62.630 ರೂಪಾಯಿ ಇತ್ತು. ಆದರೆ ಇಂದು 62,400ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆ ಗಿಂತ 230 ರೂಪಾಯಿ ಇಳಿಕೆಯಾಗಿದೆ.
ದೈನಂದಿನ ಪ್ರಕ್ರಿಯೆಯಲ್ಲಿ ಚಿನ್ನದ ದರವು ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಎಷ್ಟಿದೆ ಎಂದು ನೋಡುವುದಾದರೆ, ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 57,410 ರೂಪಾಯಿ ಇತ್ತು. ಆದರೆ ಇಂದು 57,200 ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆ ಗಿಂತ 210 ರೂಪಾಯಿ ಇಳಿಕೆಯಾಗಿದೆ.
ಜೈಪುರ್: 57,350 ರೂ
ಅಹ್ಮದಾಬಾದ್: 57,250 ರೂ
ಕೇರಳ: 57,200 ರೂ.
ದೆಹಲಿ: 57,350 ರೂ.
ಮುಂಬೈ: 57,200 ರೂ.
ಬೆಂಗಳೂರು: 57,200 ರೂ.
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ):
ಒಂದೆಡೆ ಚಿನ್ನದ ಮೇಲಿನ ಹೂಡಿಕೆ ಕಡಿಮೆಯಾಗುತ್ತಿದೆ. ಇನ್ನೊಂದೆಡೆ ಭಾರತದಂತಹ ದೇಶಗಳಲ್ಲಿ ಆಭರಣಗಳ ಬೇಡಿಕೆ ಹೆಚ್ಚಾಗಿದೆ. ಇಂತಹ ಸಮಯದಲ್ಲಿ ಚಿನ್ನದ ದರ ತೂಗುಯ್ಯಾಲೆಯಲ್ಲಿ ಮುಂದುವರೆದಿದ್ದು, ನಿನ್ನೆಗೆ ಹೋಲಿಸಿದರೆ ಚಿನ್ನದ ದರ ತುಸು ಇಳಿಕೆಯಾಗಿದೆ.