ಚಿನ್ನಾಭರಣ, ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆ....

gold
Published on

ಬೆಂಗಳೂರು: ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..

ಬೆಳ್ಳಿ ಬೆಲೆ 1 ಕೆಜಿ: 69,000 ರೂ.

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57.370 ರೂ.

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 52, 590 ರೂ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :

ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 58.380 ರೂಪಾಯಿ ಇತ್ತು. ಆದರೆ ಇಂದು 57.370 ರೂಪಾಯಿ ಆಗಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ 53,600 ರೂಪಾಯಿ ಇತ್ತು. ಆದರೆ ಇಂದು 52, 590 ರೂಪಾಯಿ ಆಗಿದೆ.

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

ಕೇರಳ: 52, 590 ರೂ.

ದೆಹಲಿ: 54,750 ರೂ.

ಮುಂಬೈ: 53, 590 ರೂ.

ಬೆಂಗಳೂರು: 52, 590 ರೂ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net