ಚಿನ್ನದ ಬೆಲೆಯಲ್ಲಿ ನಿರಂತರ ಏರಿಕೆ: ಇಂದಿನ ಚಿನ್ನ-ಬೆಳ್ಳಿ ದರ ಇಲ್ಲಿ ತಿಳಿಯಿರಿ

gold
Published on

ಬೆಂಗಳೂರು: ಇಂದಿನ ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ ಕಂಡುಬಂದಿದ್ದು, ಚಿನ್ನದ ದರ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಬಂದಿದೆ. ಚಿನ್ನಾಭರಣ ಪ್ರಿಯರು ಹಾಗೂ ಚಿನ್ನಾಭರಣದ ಮೇಲೆ ಹೂಡಿಕೆ ಮಾಡುವವರು ಪ್ರತಿನಿತ್ಯದ ಚಿನ್ನದ ಬೆಲೆಯ ವಿವರಗಳಿಗಾಗಿ ಈ ಸುದ್ದಿ ಓದಿ..

ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 52, 750 ರೂ.

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57.540 ರೂ.

ಬೆಳ್ಳಿ ಬೆಲೆ 1 ಕೆಜಿ: 68,800 ರೂ.

ದೈನಂದಿನ ಪ್ರಕ್ರಿಯೆಯಲ್ಲಿ ಚಿನ್ನದ ದರವು ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಎಷ್ಟಿದೆ ಎಂದು ನೋಡುವುದಾದರೆ, ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ 52, 500 ರೂಪಾಯಿ ಇತ್ತು. ಆದರೆ ಇಂದು 52, 750 ರೂಪಾಯಿ ಆಗಿದೆ.

ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 57.230 ರೂಪಾಯಿ ಇತ್ತು. ಆದರೆ ಇಂದು 57.540 ರೂಪಾಯಿ ಆಗಿದೆ.

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

ಬೆಂಗಳೂರು: 52, 750 ರೂ.

ಮುಂಬೈ: 52, 750 ರೂ.

ದೆಹಲಿ: 52,900 ರೂ.

ಕೇರಳ: 52, 750 ರೂ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net