

ಬೆಂಗಳೂರು: ಚಿನ್ನದ ದರ ಯಾವಾಗ ಇಳಿಕೆ ಆಗುತ್ತೋ ಅಂದೇ ಖರೀದಿಸುವುದು ಉತ್ತಮ ಎನ್ನುವುದು ಎಲ್ಲರ ಅಭಿಪ್ರಾಯ. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 54,900 ರೂ.
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 59.890 ರೂ.
ಬೆಳ್ಳಿ ಬೆಲೆ 1 ಕೆಜಿ: 73,500 ರೂ.
ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 54,700 ರೂಪಾಯಿ ಇತ್ತು. ಆದರೆ ಇಂದು 54,900 ರೂಪಾಯಿ ಆಗಿದೆ. 200 ರೂಪಾಯಿ ಏರಿಕೆಯಾಗಿದೆ.
ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 59.670 ರೂಪಾಯಿ ಇತ್ತು. ಆದರೆ ಇಂದು 59.890 ರೂಪಾಯಿ ಆಗಿದೆ. 220 ರೂಪಾಯಿ ಏರಿಕೆಯಾಗಿದೆ.
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ):
ಬೆಂಗಳೂರು: 54,900 ರೂ.
ಮುಂಬೈ: 54,900 ರೂ.
ದೆಹಲಿ: 55,050 ರೂ.
ಕೇರಳ: 54,900 ರೂ.
ಗಣೇಶ ಹಬ್ಬ ಸಮೀಪಿಸುತ್ತಿದ್ದಂತೆ ಚಿನ್ನ ತುಸು ಅಗ್ಗವಾಗಿರುವುದು ಆಭರಣ ಖರೀದಿಸಲು ಯೋಜಿಸುತ್ತಿರುವವರಿಗೆ ಸಂತಸ ನೀಡಿದೆ. ಇನ್ನು ಕಳೆದ ಕೆಲ ತಿಂಗಳಿನಿಂದ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ದೊಡ್ಡ ಮಟ್ಟದ ಏರಿಕೆ ಕಂಡಿರಲಿಲ್ಲ.