

ಬೆಂಗಳೂರು: ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 53, 900 ರೂ.
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 58.800 ರೂ.
ಬೆಳ್ಳಿ ಬೆಲೆ 1 ಕೆಜಿ: 73,000 ರೂ.
ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 54,500 ರೂಪಾಯಿ ಇತ್ತು. ಆದರೆ ಇಂದು 53, 900 ರೂಪಾಯಿ ಆಗಿದೆ.
ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 59.730 ರೂಪಾಯಿ ಇತ್ತು. ಆದರೆ ಇಂದು 58.800 ರೂಪಾಯಿ ಆಗಿದೆ.
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ):
ಬೆಂಗಳೂರು: 53, 900 ರೂ.
ಮುಂಬೈ: 53, 900 ರೂ.
ದೆಹಲಿ: 54,050 ರೂ.
ಕೇರಳ: 53, 900 ರೂ.