

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಚಿನಿವಾರ ಪೇಟೆಯಲ್ಲಿ ಚಿನ್ನದ ದರ ಇಳಿಕೆಯಾಗುತ್ತಲೇ ಇದ್ದು, ಇಂದು ಬಾರಿ ಇಳಿಕೆ ಕಂಡಿದೆ. ಬೆಳ್ಳಿ ದರ ಕೂಡ ಸ್ಥಿರವಾಗಿದ್ದು, ಇಂದು ಚಿನ್ನಾಭರಣ ಖರೀದಿಸಲು ಸೂಕ್ತ ದಿನ ಎನ್ನಬಹುದು. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 53, 650 ರೂ.
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 58.530 ರೂ.
ಬೆಳ್ಳಿ ಬೆಲೆ 1 ಕೆಜಿ: 72,500 ರೂ.
ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 53, 900 ರೂಪಾಯಿ ಇತ್ತು. ಆದರೆ ಇಂದು 53, 650 ರೂಪಾಯಿ ಆಗಿದೆ.
ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 58.800 ರೂಪಾಯಿ ಇತ್ತು. ಆದರೆ ಇಂದು 58.530 ರೂಪಾಯಿ ಆಗಿದೆ.
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ):
ಬೆಂಗಳೂರು: 53, 650 ರೂ.
ಮುಂಬೈ: 53, 800 ರೂ.
ದೆಹಲಿ: 53,650
ಕೇರಳ: 53,650 ರೂ.