

ಬೆಂಗಳೂರು: ಸತತವಾಗಿ ಮೂರು ದಿನಗಳ ಕಾಲ ಇಳಿಕೆಯಾಗಿದ್ದ 22 ಕ್ಯಾರೆಟ್‌ನ ಚಿನ್ನದ ದರವು ಇಂದು ಸ್ಥಿರವಾಗಿದೆ. ಇನ್ನು ಬೆಳ್ಳಿ ದರವು ಕೂಡಾ ಬಂಗಾರದಂತೆ ನಿರಂತರವಾಗಿ ಇಳಿಕೆ ಕಾಣುತ್ತಾ ಬರುತ್ತಿದೆ. ಚಿನ್ನ, ಬೆಳ್ಳಿ ಬೆಲೆಗಳು ಬದಲಾಗುತ್ತಲೇ ಇದ್ದು ಇದೊಂದು ದಿನನಿತ್ಯ ನಡೆಯುವ ವಿದ್ಯಮಾನವಾಗಿ ಬಿಟ್ಟಿದೆ. ಹಾಗಾದರೆ ನಾವಿಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಎಷ್ಟು? ಎಷ್ಟೆಲ್ಲಾ ಏರಿಕೆ ಕಂಡಿದೆ ಎಂಬುದರ ಫುಲ್ ಡಿಟೇಲ್ಸ್ ತಿಳಿಯೋಣ.
ಬೆಳ್ಳಿ ಬೆಲೆ 1 ಕೆಜಿ: 72,000 ರೂ.
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 59.020 ರೂ.
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 54.100 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :
ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 59.020 ರೂಪಾಯಿ ಇತ್ತು. ಆದರೆ ಇಂದು 59.020 ರೂಪಾಯಿ ಆಗಿದೆ.
ನಿನ್ನೆ ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 54.100 ರೂಪಾಯಿ ಇತ್ತು. ಆದರೆ ಇಂದು 54.100 ರೂಪಾಯಿ ಆಗಿದೆ.
ಕೇರಳ: 54.100 ರೂ.
ದೆಹಲಿ: 54,250 ರೂ.
ಮುಂಬೈ: 54.100 ರೂ.
ಬೆಂಗಳೂರು: 54.100 ರೂ.
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ):
ಒಮ್ಮೆ ಚಿನ್ನ ನೀವು ಖರೀದಿಸಿದ್ದೀರಿ ಎಂದಾದರೆ ಅದು ಒಂದು ರೀತಿಯ ಹೂಡಿಕೆಯಂತೆಯೇ. ಚಿನ್ನದ ಖರೀದಿಸಿದರೆ ಅದು ಒಂದು ರೀತಿಯ ಹೂಡಿಕೆಯಂತೆಯೇ ಇದೂ ಎಂದಿಗೂ ಸೆಕೆಂಡ್ ಹ್ಯಾಂಡ್ ಆಗುವುದಿಲ್ಲ. ದಿನದಿಂದದಿನಕ್ಕೆ ಬೆಲೆ ಹೆಚ್ಚಾಗುತ್ತಲೇ ಹೋಗುತ್ತದೆ.