ಚಿನ್ನಾಭರಣ ಬೆಲೆಯಲ್ಲಿ ಕೊಂಚ ಇಳಿಕೆ ; ಬಂಗಾರ, ಬೆಳ್ಳಿ ದರ ಹೀಗಿದೆ ನೋಡಿ..

gold and money
ಸಾಂದರ್ಭಿಕ ಚಿತ್ರ
Published on

ಬೆಂಗಳೂರು: ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..

ಬೆಳ್ಳಿ ಬೆಲೆ 1 ಕೆಜಿ: 75,000 ರೂ.

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59.730 ರೂ.

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54, 750 ರೂ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :

ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 59.950 ರೂಪಾಯಿ ಇತ್ತು. ಆದರೆ ಇಂದು 59.730 ರೂಪಾಯಿ ಆಗಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ 54,950 ರೂಪಾಯಿ ಇತ್ತು. ಆದರೆ ಇಂದು 54, 750 ರೂಪಾಯಿ ಆಗಿದೆ.

ಗಣೇಶ ಹಬ್ಬ ಮುಗಿದ ಬೆನ್ನಲ್ಲೇ ಕೊಂಚ ಇಳಿಕೆ ಕಂಡಿದ್ದ ಬಂಗಾರದ ಬೆಲೆ, ಇಂದೂ ಕೂಡ ಕುಸಿತವಾಗಿದೆ. ಭಾರತ ಸೇರಿದಂತೆ ಇತರ ದೇಶಗಳಲ್ಲೂ ಚಿನ್ನ ಪ್ರಿಯರಿಗೆ ಸಂತಸವಾಗುವಂತೆ ದರ ಕುಸಿತ ಕಂಡಿದೆ.

ಕೇರಳ: 54,750 ರೂ.

ದೆಹಲಿ: 54,900 ರೂ.

ಮುಂಬೈ: 54,750 ರೂ.

ಬೆಂಗಳೂರು: 54, 750 ರೂ.

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net