ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ; ಬಂಗಾರ, ಬೆಳ್ಳಿ ದರ ಹೀಗಿದೆ ನೋಡಿ..

gold
Published on

ಬೆಂಗಳೂರು: ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54, 500 ರೂ.

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59.450 ರೂ.

ಬೆಳ್ಳಿ ಬೆಲೆ 1 ಕೆಜಿ: 73,000 ರೂ.

ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ 54,950 ರೂಪಾಯಿ ಇತ್ತು. ಆದರೆ ಇಂದು 54, 750 ರೂಪಾಯಿ ಆಗಿದೆ.

ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 59.950 ರೂಪಾಯಿ ಇತ್ತು. ಆದರೆ ಇಂದು 59.730 ರೂಪಾಯಿ ಆಗಿದೆ.

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ): ಬೆಂಗಳೂರು: 54, 500 ರೂ. ಮುಂಬೈ: 54,500 ರೂ. ದೆಹಲಿ: 54,650 ರೂ. ಕೇರಳ: 54,500 ರೂ.

ಚಿನ್ನ ಪ್ರತೀ ಗ್ರಾಂ ನ ಬೆಲೆಯಲ್ಲೂ ಗಮನಾರ್ಹ ಇಳಿಕೆಯಾಗಿದ್ದು, ಆಭರಣ ಪ್ರಿಯರಿಗೆ ಸಿಹಿಸುದ್ದಿಯಾಗಿದೆ. ಬೆಂಗಳೂರು ಸೇರಿದಂತೆ, ದೇಶದ ಇತರ ನಗರಗಳಲ್ಲೂ ಇಂದು ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡುಬಂದಿದೆ. ಚಿನ್ನಾಭರಣ ಕೊಳ್ಳಲು ಯೋಚಿಸುತ್ತಿರುವವರು ಹಾಗೂ ಚಿನ್ನಾಭರಣದ ಮೇಲೆ ಹೂಡಿಕೆ ಮಾಡುವವರಿಗಾಗಿ ಪ್ರತಿನಿತ್ಯದ ಚಿನ್ನ-ಬೆಳ್ಳಿ ದರವನ್ನು ಇಲ್ಲಿ ನೀಡಲಾಗುತ್ತದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net