Gold, Silver Price| ಆಭರಣ ಪ್ರಿಯರಿಗೆ ಮತ್ತೆ ನಿರಾಸೆ; ಏರಿಕೆಯತ್ತ ಚಿನ್ನ-ಬೆಳ್ಳಿ ದರ

gold new
Published on

ನವದೆಹಲಿ: ಚಿನ್ನ ಮತ್ತು ಬೆಳ್ಳಿ ದರದಲ್ಲಿ ಸತತ ಎರಡನೇ ದಿನವೂ ಏರಿಕೆ ಕಂಡಿದ್ದು, ಆಬರಣ ಪ್ರಿಯರಿಗೆ ಮತ್ತೊಮ್ಮೆ ನಿರಾಸೆ ಕಾಡುತ್ತಿದೆ. ಗುರುವಾರ ಸ್ಥಿರವಾಗಿದ್ದ ಚಿನ್ನದ ದರ ಹೆಚ್ಚಳವಾಗಿದ್ದು, ಕರ್ನಾಟಕ ಸೇರಿದಂತೆ ದೇಶದಾದ್ಯಂತ ಇಂದಿನ ಚಿನ್ನ ಹಾಗೂ ಬೆಳ್ಳಿ ದರದ ವಿವರ ಹೀಗಿದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮಾರ್ಚ್ 22ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,800 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,420 ರೂ

ದೈನಂದಿನ ಪ್ರಕ್ರಿಯೆಯಲ್ಲಿ ಚಿನ್ನದ ದರವು ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಎಷ್ಟಿದೆ ಎಂದು ನೋಡುವುದಾದರೆ, ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ 61,800 ರೂಪಾಯಿ ಇತ್ತು. ಆದರೆ ಇಂದು  61,810 ರೂಪಾಯಿ ಆಗಿದೆ. ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 66,630 ರೂಪಾಯಿ ಇತ್ತು. ಆದರೆ ಇಂದು  67,420ರೂಪಾಯಿ ಆಗಿದೆ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ:

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ:  61,810 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,420 ರೂ.

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ:

  • ಬೆಂಗಳೂರು: 61,800 ರೂ
  • ಚೆನ್ನೈ: 62,350 ರೂ
  • ಮುಂಬೈ: 61,800 ರೂ
  • ದೆಹಲಿ: 61,950 ರೂ
  • ಕಲ್ಕತಾ: 61,800 ರೂ
  • ಕೇರಳ: 61,800 ರೂ
  • ಅಹ್ಮದಾಬಾದ್: 61,850 ರೂ
  • ಜೈಪುರ್: 61,950 ರೂ
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net