Gold, Silver Price; ಬೆಂಗಳೂರಿನಲ್ಲಿ ಇಂದು 10 ಗ್ರಾಂ ಚಿನ್ನದ ದರ ಎಷ್ಟಿದೆ ನೋಡಿ…

‘Gold Ring
Published on

ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ ಮುಂದುವರಿದಿದೆ. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,400 ರೂ.

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,710ರೂ.

ಬೆಳ್ಳಿ ಬೆಲೆ 1 ಕೆಜಿ: 76,750 ರೂ.

ದೈನಂದಿನ ಪ್ರಕ್ರಿಯೆಯಲ್ಲಿ ಚಿನ್ನದ ದರವು ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಎಷ್ಟಿದೆ ಎಂದು ನೋಡುವುದಾದರೆ, ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ 58,200 ರೂಪಾಯಿ ಇತ್ತು. ಆದರೆ ಇಂದು 58,400ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆಗಿತ ಇಂದು 200 ರೂ ಏರಿಕೆಯಾಗಿದೆ.

ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 63,490 ರೂಪಾಯಿ ಇತ್ತು. ಆದರೆ ಇಂದು 63,710 ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆಗಿತ ಇಂದು 220 ರೂ ಏರಿಕೆಯಾಗಿದೆ.

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

ಬೆಂಗಳೂರು:58,400ರೂ.

ಮುಂಬೈ: 58,400 ರೂ.

ದೆಹಲಿ: 58,550 ರೂ.

ಕೇರಳ: 58,400 ರೂ.

ಅಹ್ಮದಾಬಾದ್: 58,450 ರೂ

ಜೈಪುರ್: 58,550 ರೂ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net