

ಬೆಂಗಳೂರು: ಚಿನ್ನದ ಬೆಲೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ನಿನ್ನೆಗಿಂತ ಇಂದು ಚಿನ್ನದ ದರ ಮತ್ತಷ್ಟು ಹೆಚ್ಚಾಗಿದೆ. ಬೆಳ್ಳಿ ಬೆಲೆಯೂ ಕೂಡ ಹೆಚ್ಚಾಗಿದ್ದು, ಶುಭಕಾರ್ಯಗಳಿಗೆ ಚಿನ್ನ ಖರೀದಿಸಬೇಕು ಎಂದುಕೊಂಡವರು ಯೋಚಿಸುವಂತಾಗಿದೆ.
ಮದುವೆ ಸಮಾರಂಭಗಳ ಸೀಸನ್ ಇದು. ಶುಭ ಸಮಾರಂಭಗಳಿಗೆ ಚಿನ್ನಾಭರಣವೂ ಅತೀ ಮುಖ್ಯ. ಹಾಗಾಗಿ ಚಿನ್ನ ಕೊಳ್ಳುವವರ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಈ ಸಮಯದಲ್ಲಿ ಚಿನ್ನ ಹಾಗೂ ಬೆಳ್ಳಿಯ ಬೆಲೆ ಹಿಂದಿಗಿಂತ ದುಬಾರಿಯೇ ಇದೆ.
ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ,ಏರಿಕೆ ಮುಂದುವರಿದಿದೆ. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ:
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 63,350 ರೂ.
ಬೆಳ್ಳಿ ಬೆಲೆ 1 ಕೆಜಿ: 77,500 ರೂ.
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 69,110ರೂ.
ದೈನಂದಿನ ಪ್ರಕ್ರಿಯೆಯಲ್ಲಿ ಚಿನ್ನದ ದರವು ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಎಷ್ಟಿದೆ ಎಂದು ನೋಡುವುದಾದರೆ, ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 63,600 ರೂಪಾಯಿ ಇತ್ತು. ಆದರೆ ಇಂದು 63,350 ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆಗಿಂತ 250 ರೂ. ಇಳಿಕೆಯಾಗಿದೆ.
ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 69,380 ರೂಪಾಯಿ ಇತ್ತು. ಆದರೆ ಇಂದು 69,110ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆಗಿಂತ 280 ರೂ. ಇಳಿಕೆಯಾಗಿದೆ.
ಜೈಪುರ್: 63,500 ರೂ
ಅಹ್ಮದಾಬಾದ್:63,400 ರೂ.
ಕೇರಳ: 63,350ರೂ.
ದೆಹಲಿ: 63,350 ರೂ.
ಮುಂಬೈ: 63,600 ರೂ
ಬೆಂಗಳೂರು: 63,350 ರೂ.
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ):