Gold, Silver Price; ಚಿನ್ನದ ಬೆಲೆ ಭಾರೀ ಏರಿಕೆ, ಬೆಳ್ಳಿ ಬೆಲೆ ಇಳಿಕೆ...ಇಂದಿನ ಬಂಗಾರದ ಬೆಲೆ ಹೀಗಿದೆ ನೋಡಿ

185257-akshayatrutiya-buy-gold-only-at-1-rs4.jpg
Published on

ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ,ಏರಿಕೆ ಮುಂದುವರಿದಿದೆ. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ:

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,700 ರೂ.

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,310ರೂ.

ಬೆಳ್ಳಿ ಬೆಲೆ 1 ಕೆಜಿ: 75,900 ರೂ.

ದೈನಂದಿನ ಪ್ರಕ್ರಿಯೆಯಲ್ಲಿ ಚಿನ್ನದ ದರವು ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಎಷ್ಟಿದೆ ಎಂದು ನೋಡುವುದಾದರೆ, ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ 61,350 ರೂಪಾಯಿ ಇತ್ತು. ಆದರೆ ಇಂದು  61,700 ರೂಪಾಯಿ ಆಗಿದೆ.

ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 66,930 ರೂಪಾಯಿ ಇತ್ತು. ಆದರೆ ಇಂದು  67,310ರೂಪಾಯಿ ಆಗಿದೆ.

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

ಬೆಂಗಳೂರು:  61,700 ರೂ.

ಮುಂಬೈ: 61,700 ರೂ

ದೆಹಲಿ: 61,850  ರೂ.

ಕೇರಳ: 61,700ರೂ.

ಅಹ್ಮದಾಬಾದ್:61,750 ರೂ.

ಜೈಪುರ್: 61,850 ರೂ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net