ಗ್ರಾಮ ಚಲೋ ಅಭಿಯಾನಕ್ಕೆ ಬಿಜೆಪಿ ಸಿದ್ಧತೆ

bjp grama
Published on

ಬೆಂಗಳೂರು:
ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಗ್ರಾಮ ಚಲೋ ಅಭಿಯಾನದ ಕುರಿತು ಪೂರ್ವಭಾವಿ ಸಭೆ ನಡೆಯಿತು.
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ ಅವರು ಅಭಿಯಾನದ ಕುರಿತು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿಗಳಾದ ಲಕ್ಷ್ಮೀ ಅಶ್ವಿನ್‌ಗೌಡ, ವಿನಯ್ ಬಿದರೆ, ಶಾಸಕ ಅಭಯ್ ಪಾಟೀಲ್, ಬೆಳಗಾವಿ ಗ್ರಾಮಾಂತರ ಮಾಜಿ ಜಿಲ್ಲಾಧ್ಯಕ್ಷ ಸಂಜಯ್ ಪಾಟೀಲ್, ಸಹ-ಪ್ರಭಾರಿ ಚಂದ್ರಶೇಖರ್ ಹಲಗೇರಿ ಅವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net