ಹಲಗೇರಿಯಲ್ಲಿ ವಿದ್ಯುತ್​ ವ್ಯತ್ಯಯ ಜ. 31ರಂದು

pngtree-light-bulb-vector-glowing-bright-light-bulb-icon-fluorescent-invention-3d-png-image_1788706
Published on

ರಾಣೆಬೆನ್ನೂರ: ತಾಲೂಕಿನ ಹಲಗೇರಿಯಲ್ಲಿ ರಸ್ತೆ ಅಗಲೀಕರಣ ಕಾರ್ಯದ ನಿಮಿತ್ತ ಜ. 31ರಂದು ಮಧ್ಯಾಹ್ನ 1 ಗಂಟೆಯಿಂದ ಸಂಜೆ 5ರವರೆಗೆ ಹಲಗೇರಿ ವಿದ್ಯುತ್​ ಕೇಂದ್ರದಿಂದ ಹೊರಡುವ ಎಲ್ಲ ಮಾರ್ಗಗಳಿಗೆ ವಿದ್ಯುತ್​ ವ್ಯತ್ಯಯ ಉಂಟಾಗಲಿದೆ ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net