ಈ ಗ್ರಾಮಗಳಲ್ಲಿ ವಿದ್ಯುತ್​ ವ್ಯತ್ಯಯ ಜೂ. 3ರಂದು

pngtree-light-bulb-vector-glowing-bright-light-bulb-icon-fluorescent-invention-3d-png-image_1788706
Published on

ರಾಣೆಬೆನ್ನೂರ: ತಾಲೂಕಿನ ಹಲಗೇರಿ ವಿದ್ಯುತ್​ ಕೇಂದ್ರದಲ್ಲಿ ತುರ್ತು ಕಾಮಗಾರಿ ಇರುವುದರಿಂದ ಜೂ. 3ರಂದು ಬೆಳಗ್ಗೆ 10ರಿಂದ ಸಂಜೆ 6 ರವರೆಗೆ ಹಲಗೇರಿ, ಬಿಲ್ಲಹಳ್ಳಿ, ದಂಡಗಿಹಳ್ಳಿ, ಹಾರೋಗೊಪ್ಪ, ಆಲದಕಟ್ಟಿ, ಮಣಕೂರು, ಲಿಂಗದಹಳ್ಳಿ, ಅಂತರವಳ್ಳಿ, ನಂದಿಹಳ್ಳಿ, ಯಲಬಡಗಿ, ಗೋಡಿಹಾಳ, ನಿಟ್ಟೂರು, ಕೋಣನತಲೆ ಹಾಗೂ ಸುತ್ತಲಿನ ಗ್ರಾಮಗಳಿಗೆ ವಿದ್ಯುತ್​ ಸರಬರಾಜು ಇರುವುದಿಲ್ಲ ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net