ಸರಳ ರೀತಿಯಲ್ಲಿ ಶಂಕರಾಚಾರ್ಯರ ಜಯಂತಿ ಆಚರಣೆ

12-RNR-04
Published on

ಹಾವೇರಿ: ಜಿಲ್ಲಾಡಳಿತ ವತಿಯಿಂದ ಭಾನುವಾರ ಶಂಕರಾಚಾರ್ಯರ ಜಯಂತಿ ಆಚರಿಸಲಾಯಿತು.
ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು, ಸಮಾಜದವರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net