ಪೌರ ಕಾರ್ಮಿಕರ ಆರೋಗ್ಯ ತಪಾಸಣೆ ನಡೆಸಿದ ವೈದ್ಯರು

29-RNR-07
Published on

ಹಾವೇರಿ: ನಗರಸಭೆ ಸಭಾಂಗಣದಲ್ಲಿ ಸೋಮವಾರ ಪೌರ ಕಾರ್ಮಿಕರ ಆರೋಗ್ಯ ತಪಾಸಣೆ ಶಿಬಿರ ನಡೆಯಿತು.
ತಾಲೂಕು ಆರೋಗ್ಯಾಧಿಕಾರಿ ಡಾ. ಪ್ರಭಾಕರ ಕುಂದೂರ, ನಗರಸಭೆ ಆಯುಕ್ತ ಪರಶುರಾಮ ಚಲವಾದಿ, ಪರಿಸರ ಇಂಜಿನಿಯರ್ ಶಿವರಾಜ ಬಿ.ಕೆ., ಮತ್ತಿತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net