ಶ್ರೀ ಶಂಕರಾಚಾರ್ಯರ ಜಯಂತಿ ಮೇ 12ರಂದು

je721538035802367-abc
Published on

ಹಾವೇರಿ: ಶ್ರೀ ಶಂಕರಾಚಾರ್ಯರ ಜಯಂತಿಯನ್ನು ಮೇ 12ರಂದು ಬೆಳಗ್ಗೆ 10-30 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶ್ರೀ ಶಂಕರಾಚಾರ್ಯರ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಸರಳವಾಗಿ ಆಚರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net