ಹಾವೇರಿಯಲ್ಲಿ ವಿದ್ಯುತ್​ ವ್ಯತ್ಯಯ ಜ. 21ರಂದು

Vijayavani's top news of the day
Published on

ಹಾವೇರಿ: ನಗರದ 110 ಕೆ.ವಿ. ವಿದ್ಯುತ್​ ವಿತರಣಾ ಕೇಂದ್ರದಲ್ಲಿ ತುರ್ತು ಕಾಮಗಾರಿ ಇರುವುದರಿಂದ ಜ. 21ರಂದು ಬೆಳಗ್ಗೆ 10ರಿಂದ ಸಂಜೆ 5.30ರವರೆಗೆ ಹಾವೇರಿ ನಗರ, ಆಲದಕಟ್ಟಿ, ಚಿಕ್ಕಲಿಂಗದಹಳ್ಳಿ, ದೇವಗಿರಿ, ಡಿ.ಸಿ.ಆಫೀಸ್​, ದೇವಗಿರಿಯಲ್ಲಾಪುರ, ನಾಗನೂರ, ವರದಾಹಳ್ಳಿ, ಕೋಳುರು, ಗಣಜೂರ, ಕರ್ಜಗಿ, ಯತ್ತಿನಹಳ್ಳಿ, ದೇವಿಹೊಸೂರ, ದಿಡಗೂರ, ಹಿರೇಲಿಂಗದಹಳ್ಳಿ, ನೆಲೋಗಲ್ಲ, ಹೊಂಬರಡಿ, ಹೊಸಳ್ಳಿ, ಕಬ್ಬೂರ, ಕಲ್ಲಾಪುರ, ಕನಕಾಪುರ, ಕೇರಿಮತ್ತಿಹಳ್ಳಿ, ತೋಟದಯಲ್ಲಾಪುರ, ವೀರಾಪುರ, ವೆಂಕಟಾಪುರ, ಗೌರಾಪುರ, ಎಸ್​.ಪಿ. ಆಫೀಸ್​, ಕುರುಬಗೊಂಡ ಸುತ್ತಲಿನ ಪ್ರದೇಶಗಳಿಗೆ ವಿದ್ಯುತ್​ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net