PHOTOS/ ವರುಣನ ಆರ್ಭಟಕ್ಕೆ ಊರಿಗೆ ಊರೇ ಮುಳುಗುತ್ತಿದೆ..!

rain kalburgi
Published on

ಕಲಬುರಗಿ: ಜಿಲ್ಲೆಯಾದ್ಯಂತ ಬುಧವಾರ ಧಾರಾಕಾರ ಮಳೆಯಾಗಿದೆ. ಹಲವು ಸೇತುವೆಗಳು ಜಲಾವೃತವಾಗಿ ರಸ್ತೆ ಸಂಪರ್ಕ ಕಡಿತಗೊಂಡಿದೆ. ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಚಿಂಚೋಳಿ ತಾಲೂಕಿನ ನಾಗ, ಇದಲಾಯಿ ಗ್ರಾಮ ಸೇರಿದಂತೆ ಮೂರ್ನಾಲ್ಕು ಗ್ರಾಮಗಳು ಭಾಗಶಃ ಮುಳುಗಡೆಯಾಗಿದ್ದು, ಸಾವಿರಾರು ಹೆಕ್ಟೇರ್​ ಜಮೀನು ಕೆರೆಯಂತಾಗಿದೆ. ಅಪಾರ ಪ್ರಮಾಣದ ಬೆಳೆ ನಾಶ ಆಗಿದೆ. ಮಳೆ ಸೃಷ್ಟಿಸಿದ ಅವಾಂತರಕ್ಕೆ ಸಾಕ್ಷಿ ಈ ಫೋಟೋಗಳು.

WhatsApp Image 2020-09-16 at 5.14.08 PM
WhatsApp Image 2020-09-16 at 5.14.10 PM (1)
WhatsApp Image 2020-09-16 at 5.14.10 PM
WhatsApp Image 2020-09-16 at 5.14.11 PM
WhatsApp Image 2020-09-16 at 5.14.12 PM (1)
WhatsApp Image 2020-09-16 at 5.14.12 PM (2)

ಕಲಬುರಗಿ: ಜಿಲ್ಲೆಯಾದ್ಯಂತ ಬುಧವಾರ ಧಾರಾಕಾರ ಮಳೆಯಾಗಿದೆ. ಹಲವು ಸೇತುವೆಗಳು ಜಲಾವೃತವಾಗಿ ರಸ್ತೆ ಸಂಪರ್ಕ ಕಡಿತಗೊಂಡಿದೆ. ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಚಿಂಚೋಳಿ ತಾಲೂಕಿನ ನಾಗ, ಇದಲಾಯಿ ಗ್ರಾಮ ಸೇರಿದಂತೆ ಮೂರ್ನಾಲ್ಕು ಗ್ರಾಮಗಳು ಭಾಗಶಃ ಮುಳುಗಡೆಯಾಗಿದ್ದು, ಸಾವಿರಾರು ಹೆಕ್ಟೇರ್​ ಜಮೀನು ಕೆರೆಯಂತಾಗಿದೆ. ಅಪಾರ ಪ್ರಮಾಣದ ಬೆಳೆ ನಾಶ ಆಗಿದೆ. ಮಳೆ ಸೃಷ್ಟಿಸಿದ ಅವಾಂತರಕ್ಕೆ ಸಾಕ್ಷಿ ಈ ಫೋಟೋಗಳು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net