ನಾಳೆ ಗುಂಡಗುರ್ತಿಯಲ್ಲಿ ಮಕ್ಕಳ ಆರೋಗ್ಯ ತಪಾಸಣೆ ಶಿಬಿರ ಆಯೋಜನೆ

Published on

       ಕಲಬುರಗಿ :-ಬೆಂಗಳೂರಿನ ಸಪ್ತಗಿರಿ ಆಸ್ಪತ್ರೆ ವತಿಯಿಂದ ಜಿಲ್ಲಾ ಆರ್.ಬಿ.ಎಸ್.ಕೆ. ಕಾರ್ಯಕ್ರಮದಡಿ ಗುರುತಿಸಿದ ಮಕ್ಕಳಿಗೆ ಹುಟ್ಟಿನಿಂದ (೦-೧೮) ವಯಸ್ಸಿನ ಮಕ್ಕಳಿಗೆ ಹಾಗೂ ಹುಟ್ಟಿನಿಂದ ಬಂದ ಖಾಯಿಲೆಗಳಿಗೆ ಪರೀಕ್ಷಿಸಿ ಇದೇ ಆಗಸ್ಟ್ ೩೧ ರಂದು ಬೆಳಿಗ್ಗೆ ೧೦ ರಿಂದ ಮಧ್ಯಾಹ್ನ ೩ ಗಂಟೆಯವರೆಗೆ ಚಿತ್ತಾಪುರ ತಾಲೂಕಿನ ಗುಂಡಗುರ್ತಿ   ಸಮುದಾಯ ಆರೋಗ್ಯ ಕೇಂದ್ರದಲ್ಲಿ ಉಚಿತವಾದ ಚಿಕಿತ್ಸಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ತಿಳಿಸಿದ್ದಾರೆ.

   ಪ್ರಮುಖವಾಗಿ  ಹೃದ್ರೋಗ, ಮಕ್ಕಳ ಶಸ್ತ್ರಚಿಕಿತ್ಸೆ, ನರ ಶಸ್ತ್ರಚಿಕಿತ್ಸೆ, ) ಚಿಕಿತ್ಸೆ ನೀಡಲಾಗುತ್ತಿದ್ದು, ಸಾರ್ವಜನಿಕರು ಈ  ಶಿಬಿರಕ್ಕೆ ಬರುವವರು ಕಡ್ಡಾಯವಾಗಿ ಆಧಾರ್ ಕಾರ್ಡ್ ಮತ್ತು ಬಿ.ಪಿ.ಎಲ್. ಪಡಿತರ ಚೀಟಿಯೊಂದಿಗೆ ಬಂದು ಈ ಶಿಬಿರ ಎಂದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net