ರಾಣೆಬೆನ್ನೂರ: ಇಲ್ಲಿಯ ಹೆಸ್ಕಾಂ ನಗರ ಹಾಗೂ ಉಪ ವಿಭಾಗ &1ರ ಗ್ರಾಹಕರ ಕುಂದು ಕೊರತೆ ಹಾಗೂ ಅಹವಾಲು ಸ್ವೀಕರಿಸಲು ಅ. 19ರಂದು ಮಧ್ಯಾಹ್ನ 3.30ರಿಂದ ಸಂಜೆ 5.30ರ ವರೆಗೆ ನಗರದ ಕಚೇರಿಯಲ್ಲಿ ವಿದ್ಯುತ್ ಗ್ರಾಹಕರ ಸಂವಾದ ಸಭೆ ಕರೆಯಲಾಗಿದೆ ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ.