ರಾಜ್ಯ ಮಟ್ಟದ ಪ್ರಶಸ್ತಿಗೆ ಅರ್ಜಿ

Published on

ಹೊಸಪೇಟೆ: ವಿಕಲಚೇತನರ ದಿನಾಚರಣೆಯ ಅಂಗವಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಯಿಂದ ವಿಕಲಚೇತನರ ಕ್ಷೇತ್ರದಲ್ಲಿ ಗಣನೀಯ ಸೇವೆ ಮಾಡಿದ ಸಂಸ್ಥೆಗಳಿಗೆ, ವಿಶೇಷ ಶಿಕ್ಷಕರಿಗೆ ಮತ್ತು ವೈಯಕ್ತಿಕ ಪ್ರಶಸ್ತಿಗಳನ್ನು ರಾಜ್ಯ ಮಟ್ಟದಲ್ಲಿ ಪ್ರಶಸ್ತಿ ಪ್ರಧಾನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಅ.೧೫ ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಾರ್ಯಾಲಯಕ್ಕೆ ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net