ಭಾರತ ಶರಣ ಸಾಹಿತ್ಯ ಪರಿಷತ್​ ಸಂಸ್ಥಾಪನಾ ದಿನಾಚರಣೆ ಆ. 30ರಂದು

je721538035802367-abc
Published on

ರಾಣೆಬೆನ್ನೂರ: ಇಲ್ಲಿಯ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್​ನ ತಾಲೂಕು ಟಕ, ಕದಳಿ ಮಹಿಳಾ ವೇದಿಕೆ ಹಾಗೂ ಕನ್ನಡ ಸಾಹಿತ್ಯ ಪರಿಷತ್​ನ ವತಿಯಿಂದ ಆ. 30ರಂದು ಬೆಳಗ್ಗೆ 11ಗಂಟೆಗೆ ನಗರದ ಎಪಿಎಂಸಿ ರಸ್ತೆಯ ನಾಗಶಾಂತಿ ಉನ್ನತಿ ಪದವಿ ಪೂರ್ವ ಕಾಲೇಜಿನಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್​ನ ಸಂಸ್ಥಾಪನಾ ದಿನ ಆಚರಿಸಲಾಗುವುದು.
ಪರಿಷತ್​ನ ತಾಲೂಕು ಅಧ್ಯೆ ರಾಜೇಶ್ವರಿ ಪಾಟೀಲ ಅಧ್ಯಕ್ಷತೆ ವಹಿಸುವರು.
ಎಸ್​.ಜೆ.ಎಮ್​.ವಿ., ಬಿ.ಎ.ಜೆ.ಎಸ್​.ಎಸ್​. ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಆರ್​.ವಿ. ಹೆಗಡಾಳ, ಶರಣ ಸಾಹಿತ್ಯ ಪರಿಷತ್​ನ ಉಪಾಧ್ಯ ಎಸ್​.ಕೆ. ನೆಸ್ವಿ, ಕದಳಿ ಮಹಿಳಾ ವೇದಿಕೆ ಅಧ್ಯೆ ಗಾಯತ್ರಿ ಕುರವತ್ತಿ, ಕನ್ನಡ ಸಾಹಿತ್ಯ ಪರಿಷತ್​ ತಾಲೂಕು ಅಧ್ಯಕ್ಷ ಪ್ರಭಾಕರ ಶಿಗ್ಲಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net