LIVE| ಉದ್ಯಮಿ, ಮಾಜಿ ಸಂಸದ ಡಾ. ವಿಜಯ ಸಂಕೇಶ್ವರ ಸುದ್ದಿಗೋಷ್ಠಿ
Published on:
Copied
Follow Us
ವಿ.ಆರ್.ಎಲ್. ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಡಾ. ವಿಜಯ ಸಂಕೇಶ್ವರ ಅವರು ಕರೊನಾ ನಿಯಂತ್ರಣ ಕುರಿತು ಸಾರ್ವಜನಿಕರು ಕೈಗೊಳ್ಳಬಹುದಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಮಹತ್ವದ ಸಲಹೆಗಳನ್ನು ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ಸುದ್ದಿ ಗೋಷ್ಠಿಯಲ್ಲಿ ನೀಡುತ್ತಿದ್ದಾರೆ.