ಶ್ರೀರಾಮ ಮಂದಿರದಲ್ಲಿ ಗೌರಿ-ಗಣೇಶ ಮೂರ್ತಿ ಪ್ರತಿಷ್ಠಾಪನೆ

ಶ್ರೀರಾಮ ಮಂದಿರದಲ್ಲಿ ಗೌರಿ-ಗಣೇಶ ಮೂರ್ತಿ ಪ್ರತಿಷ್ಠಾಪನೆ
Published on

ಸುಂಟಿಕೊಪ್ಪ: ವಿಶ್ವ ಹಿಂದು ಪರಿಷತ್ ಮತ್ತು ಗೌರಿ ಗಣೇಶೋತ್ಸವ ಆಚರಣಾ ಸಮಿತಿ ವತಿಯಿಂದ ಶನಿವಾರ ಇಲ್ಲಿನ ಶ್ರೀರಾಮ ಮಂದಿರದಲ್ಲಿ ಗೌರಿ-ಗಣೇಶ ಮೂರ್ತಿ ಪ್ರತಿಷ್ಠಾಪಿಸಲಾಯಿತು.

ಹಿರಿಯ ಅರ್ಚಕ ದರ್ಶನ್ ಭಟ್, ಮನೋಜ್ ಭಟ್ ಪೂಜಾ ಕೈಂಕರ್ಯ ನೆರವೇರಿಸಿದರು. ಶ್ರೀ ಗೌರಿಗಣೇಶೋತ್ಸವ ಸಮಿತಿಯ ಅಧ್ಯಕ್ಷ ಎಸ್.ವಿಘ್ನೇಶ್, ಉಪಾಧ್ಯಕ್ಷ ಬಿ.ಕೆ.ಪ್ರಶಾಂತ್, ಎಂ.ಗಣೇಶ್.ಸಿ.ಸುನಿಲ್‌ಕುಮಾರ್, ಪ್ರದಾನ ಕಾರ್ಯದರ್ಶಿ ಎಂ.ಎಚ್.ನಿಖಿಲ್, ಖಜಾಂಜಿ ಬಿ.ಡಿ.ಪದ್ಮನಾಭ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net