ಬೆಳಗಾವಿಯಲ್ಲಿ ಒಂಬತ್ತನೇ ಅಂತಾರಾಷ್ಟ್ರೀಯ ಯೋಗ‌ದಿನಾಚರಣೆ

international-yoga-day-vector-15176409.jpg
Published on

ಬೆಳಗಾವಿ : 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಬುಧವಾರ ಜಿಲ್ಲೆಯ ಎಲ್ಲ ಪ್ರಾಥಮಿಕ  ಹಾಗೂ ಪ್ರೌಢೇಶಾಲೆಗಳ್ಲಿ ಶಾಲೆಗಳಲ್ಲಿ 45 ನಿಮಿಷಗಳ ಕಾಲ ಯೋಗಾಚರಣೆ ಮಾಡುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಶಿಕ್ಷಣ ಇಲಾಖೆ ಅಧಿಕಾರಿ ತಿಳಿಸಿದ್ದಾರೆ.‌

ಈ ಕುರಿತು ಆದೇಶ ಹೊರಡಿಸಿರುವ ಬೆಳಗಾವಿ ಜಿಲ್ಲಾ ಉಪನಿರ್ದೇಶಕ ಬಸವರಾಜ ನಾಲತವಾಡ ಅವರು, ಬೆಳಗ್ಗೆ ಅರ್ಧ ದಿನ ಮಾತ್ರ ಶಾಲೆ ನಡೆಸಬೇಕು ಹಾಗೂ ಶನಿವಾರ ಪೂರ್ಣ ದಿನ ಶಾಲೆ ನಡೆಯಿಸಿ ತರಗತಿಗಳನ್ನು ಸರಿದೂಗಿಸಬೇಕು ಎಂದು ಎಲ್ಲ ಶಾಲೆಗಳಿಗೆ ಸೂಚಿಸಿದ್ದಾರೆ.   

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net