ಈ ದಾಳಿಯನ್ನು ಖಂಡಿಸಿರುವ ಬಹ್ರೇನ್, ನಮಗೆ ಈ ಸಂಘರ್ಷಕ್ಕೆ ಯಾವುದೇ ಸಂಬಂಧವಿಲ್ಲ, ಆದತೆ ಇರಾನ್ ನಮ್ಮ ನಾಗರಿಕರನ್ನು ಗುರಿ ಮಾಡಿಕೊಂಡು ದಾಳಿ ನಡೆಸುತ್ತಿದೆ. ಇದು ಅಂತಾರಾಷ್ಟ್ರೀಯ ಕಾನೂನಿನ ಸ್ಪಷ್ಟ ಉಲ್ಲಂಘನೆಯಾಗಿದ್ದು, ಇರಾನ್ ಮತ್ತೆ ದಾಳಿ ಮುಂದುವರಿಸಿದರೆ, ಅತ್ಯಂತ ಕೆಟ್ಟ ಪರಿಸ್ಥಿತಿಯನ್ನು ಇರಾನ್ ನೋಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ, (ಏಜನ್ಸೀಸ್).