ಮತ್ತೊಂದೆಡೆ, ಇತರ ದೇಶಗಳಿಗೆ ಹೋಲಿಸಿದರೆ ಭಾರತ ಸುಧಾರಿಸಿಕೊಳ್ಳುವ ಮಟ್ಟದಲ್ಲಿದೆ. ಇದಕ್ಕೆ ಕಾರಣ, 9 ರಾಷ್ಟ್ರಗಳು ತೀವ್ರ ಇಂಧನ ಬಿಕ್ಕಟ್ಟಿನಿಂದ ಬಳಲುತ್ತಿವೆ. ಚೀನಾ, ಫ್ರಾನ್ಸ್, ಯುನೈಟೆಡ್ ಸ್ಟೇಟ್ಸ್, ಜರ್ಮನಿ, ಪೋಲೆಂಡ್, ವಿಯೆಟ್ನಾಂ, ಬಾಂಗ್ಲಾದೇಶ, ಶ್ರೀಲಂಕಾ ಮತ್ತು ಇಂಡೋನೇಷ್ಯಾದಂತಹ ದೇಶಗಳು ತೀವ್ರ ಇಂಧನ ಕೊರತೆಯನ್ನು ಅನುಭವಿಸುತ್ತಿವೆ. ಪ್ರಸ್ತುತ, ಇರಾನ್ ಇನ್ನೂ ಹಾರ್ಮುಜ್ ಜಲಸಂಧಿಯನ್ನು ಮುಕ್ತಗೊಳಿಸಿಲ್ಲ. ಇದೇ ಇಷ್ಟೆಲ್ಲ ಸಮಸ್ಯೆಗೆ ಮೂಲ ಕಾರಣ.