ವಸತಿ ಸಂಕೀರ್ಣದ ಹೊರಭಾಗದಲ್ಲಿ ಸ್ಥಾಪಿಸಲಾದ ಬಿದಿರಿನ ಸ್ಕ್ಯಾಫೋಲ್ಡಿಂಗ್ ಬೆಂಕಿ ಹೊತ್ತಿಕೊಂಡಿದೆ. ಬಳಿಕ ಕಟ್ಟಡದ ಇತರ ಭಾಗಗಳಿಗೆ ಅವರಿಸಿಕೊಂಡಿದೆ. ವಸತಿ ಸಂಕೀರ್ಣವು ಎಂಟು ಬ್ಲಾಕ್‌ಗಳನ್ನು ಹೊಂದಿದ್ದು, ಸುಮಾರು 2,000 ಅಪಾರ್ಟ್‌ಮೆಂಟ್‌ಗಳು ಇದ್ದು, ಅಂದಾಜು 4,800 ಜನರನ್ನು ವಾಸವಿದ್ದರು ಎಂದು ವರದಿ ಉಲ್ಲೇಖಿಸಿದೆ(ಏಜೆನ್ಸೀಸ್).