ಇರಾನ್ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್(IRGC), ಅಮೆರಿಕ ತನ್ನ ಭೂಪ್ರದೇಶದ ಕ್ಷಿಪಣಿ ನೆಲೆಗಳು, ಡ್ರೋನ್ ಗೋದಾಮುಗಳು ಮತ್ತು ಕರಾವಳಿ ರಾಡಾರ್ ನೆಲೆಗಳ ಮೇಲೆ ನಡೆಸಿದ ವೈಮಾನಿಕ ದಾಳಿಗೆ ಪ್ರತೀಕಾರವಾಗಿ ಕುವೈತ್ ಮತ್ತು ಬಹ್ರೇನ್ನಲ್ಲಿರುವ ಅಮೆರಿಕದ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿಕೊಂಡು ಕ್ಷಿಪಣಿಗಳು ಮತ್ತು ಡ್ರೋನ್ಗಳನ್ನು ಹಾರಿಸಿದೆ ಎನ್ನಲಾಗಿದೆ.