ಇರಾಕ್ನಲ್ಲಿ ಇತ್ತೀಚಿನ ವರ್ಷಗಳಲ್ಲೇ ನಡೆದ ಅತ್ಯಂತ ಮಹತ್ವದ ಭ್ರಷ್ಟಾಚಾರ ತನಿಖೆ ಇದಾಗಿದೆ. ಈ ಕುರಿತು ಮಾತನಾಡಿರುವ ಪ್ರಧಾನಿ ಅಲಿ ಅಲ್-ಜೈದಿ, ಭ್ರಷ್ಟಾಚಾರದ ವಿರುದ್ಧದ ಹೋರಾಟದಲ್ಲಿ ಯಾವುದೇ ರಾಜಿ ಇಲ್ಲ ಎಂದು ಖಡಕ್ ಆಗಿ ಹೇಳಿದ್ದಾರೆ. ಅಷ್ಟೇ ಅಲ್ಲದೆ, ಈ ತನಿಖೆ ಮುಂದುವರಿಯಲಿದ್ದು, ಮುಂದಿನ ದಿನಗಳಲ್ಲಿ ಇನ್ನು ಹಲವು ಪ್ರಭಾವಿ ವ್ಯಕ್ತಿಗಳು ಕಂಬಿ ಎಣಿಸುವುದು ಗ್ಯಾರಂಟಿ ಎಂಬ ಮುನ್ಸೂಚನೆ ನೀಡಿದ್ದಾರೆ, (ಏಜನ್ಸೀಸ್).