ಈ ಬಗ್ಗೆ ಭಾರತದಲ್ಲಿರುವ ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್ ಕೂಡ ಹೇಳಿದ್ದು, ತಮ್ಮ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ವಿಷಯ ತಲುಪಿಸಿದ್ದಾರೆ. ಇನ್ನು ಪ್ರಧಾನಿ ಮೋದಿಗೆ ದಿಢೀರ್ ಕರೆ ಮಾಡಿ ಮಾತನಾಡಿರುವ ಟ್ರಂಪ್, ಭಾರತದ ಮೇಲಿನ ಆಮದು ಸುಂಕವನ್ನು ಇಳಿಸಿದ್ದಾಗಿ ತಮ್ಮ ಅಧಿಕೃತ ಸಾಮಾಜಿಕ ಜಾಲತಾಣದ ಖಾತೆ ಟ್ರೂತ್ ಸೋಷಿಯಲ್ನಲ್ಲಿ ಪೋಸ್ಟ್ ಮಾಡಿದ್ದಾರೆ.