ಸಂಘರ್ಷದ ಆರಂಭವಾದಗಿನಿಂದ ಪ್ರಸ್ತುತ ಇಲ್ಲಿಯವರೆಗೆ ಇರಾನ್ನಲ್ಲಿ ಸುಮಾರು 1,300 ಮಂದಿ ಮೃತಪಟ್ಟಿದ್ದು, ಲಕ್ಷಾಂತರ ಜನ ಸ್ಥಳಾಂತರಗೊಂಡಿದ್ದಾರೆ ಎನ್ನಲಾಗಿದೆ. ಅದೇ ರೀತಿ ಇರಾನ್ ದಾಳಿಯಿಂದ ಇಸ್ರೇಲ್‌ನಲ್ಲಿ ಕನಿಷ್ಠ 15 ಜನರು ಸಾವನ್ನಪ್ಪಿದ್ದು, ಅಮೆರಿಕಾದ ಕನಿಷ್ಠ 13 ಮಿಲಿಟರಿ ಸಿಬ್ಬಂದಿ ಬಲಿಯಾಗಿದ್ದಾರೆ ಎಂದು ವರದಿಗಳು ಉಲ್ಲೇಖಿಸಿವೆ (ಏಜೆನ್ಸೀಸ್).