ಸೋಷಿಯಲ್ ಮೀಡಿಯಾದಲ್ಲಿ ತಮ್ಮ ವಿರುದ್ಧ ಕೇಳಿಬರುತ್ತಿರುವ ಟೀಕೆಗಳಿಗೆ ತೀಕ್ಷ್ಣವಾಗಿ ಉತ್ತರಿಸಿರುವ ಒರ್ಟಿಜ್, ಮಾಜಿ ಅಡಲ್ಟ್ ಸ್ಟಾರ್ ಒಬ್ಬರು ದೇಶದ ಪ್ರಜಾತಾಂತ್ರಿಕ ವ್ಯವಸ್ಥೆಯಲ್ಲಿ ಚುನಾಯಿತ ಜನಪ್ರತಿನಿಧಿಯಾಗಲು ಬಯಸುವುದು ಯಾವುದೇ ಅಪರಾಧವಲ್ಲ ಎಂದು ತಿರುಗೇಟು ನೀಡಿದ್ದಾರೆ. ಮುಂಬರುವ ದಿನಗಳಲ್ಲಿ ಕೊಲಂಬಿಯಾದ ರಾಜಕೀಯ ಜಾಗತಿಕ ಮಟ್ಟದಲ್ಲಿ ಸದ್ದು ಮಾಡುವಾಗ, ಡೈಸಿ ಒರ್ಟಿಜ್ ಅವರ ಹೆಸರು ಪ್ರಮುಖವಾಗಿ ಪ್ರಸ್ತಾಪವಾಗುವುದರಲ್ಲಿ ಸಂಶಯವಿಲ್ಲ, (ಏಜೆನ್ಸೀಸ್).