ಪೊಲೀಸ್ ಮಾಹಿತಿ ಪ್ರಕಾರ, ಬಾರ್‌ನಲ್ಲಿ 100ಕ್ಕೂ ಹೆಚ್ಚು ಜನರು ಇದ್ದರು. ಬೆಂಕಿ ವೇಗವಾಗಿ ಹರಡಿದ್ದರಿಂದ ಅನೇಕರು ಹೊರಬರಲು ಸಾಧ್ಯವಾಗಲಿಲ್ಲ. ಗಾಯಾಳುಗಳಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿವೆ. ತಕ್ಷಣವೇ 10 ಹೆಲಿಕಾಪ್ಟರ್‌ಗಳು, 40 ಆಂಬ್ಯುಲೆನ್ಸ್‌ಗಳು ಮತ್ತು ನೂರಾರು ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ತಲುಪಿದರು. ಪ್ರದೇಶವನ್ನು ಸಂಪೂರ್ಣ ಮುಚ್ಚಿ ನೋ-ಫ್ಲೈ ಜೋನ್ ಘೋಷಿಸಲಾಗಿದೆ.